Mr. Kittu
Assistant Professor
Department of Kannada
Experience
: 22years*
1 year experience at GDC**
* : Entered Manually by the Faculty Member
**: Calculated by system
Qualifications
:
- MA(kannada)
- M.phil
- NET
Other Activities
:- Program Officer of Yuth Red Cross
- 2025-26 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕನ್ನಡ ಪಠ್ಯ ಪುಸ್ತಕ ಸಮಿತಿಯ ಸದಸ್ಯ.
- ರಾಮಕೃಷ್ಣ ತಪೋವನದ ಆಶಯದಲ್ಲಿ ದಿನಾಂಕ 19-04-2025 ರಂದು ನಡೆದ ಚೈತನ್ಯ ಬೇಸಗೆ ಶಿಬಿರ 2025 ರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವಿಕೆ.
- ಬೃಹ್ಮ ಶ್ರೀ ನಾರಾಯಣ ಗುರುಗಳ ಜನ್ಮದಿನಾಚರಣೆಯ ಪ್ರಯುಕ್ತ ದಿನಾಂಕ 30-08-2025 ರಂದು ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ನಡೆದ ಅಂತರ್ ಕಾಲೇಜು ಭಾಷಣ ಸ್ಪರ್ಧೆಗೆ ತೀರ್ಪುಗಾರನಾಗಿ ಭಾಗವಹಿಸುವಿಕೆ.
- ಡಾ. ಶಿವರಾಮ ಕಾರಂತರ ಜನ್ಮದಿನಾಚರಣೆಯ ಪ್ರಯುಕ್ತ ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ಸಂಘದ ಆಶಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವಿಕೆ.
- ಶೈಕ್ಷಣಿಕ ವರ್ಷ 2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪರೀಕ್ಷಾ ಮಂಡಳಿಯ ಸದಸ್ಯನಾಗಿ ಆಯ್ಕೆ.
- ಶೈಕ್ಷಣಿಕ ವರ್ಷ 2024-25 ನೇ ಸಾಲಿನ ಸಂತ ಆಗ್ನೆಸ್ ಸ್ವಾಯತ್ತ ಕಾಲೇಜು ಮಂಗಳೂರು ಇಲ್ಲಿನ ಕನ್ನಡ ಪರೀಕ್ಷಾ ಮಂಡಳಿಯ ಸದಸ್ಯನಾಗಿ ಆಯ್ಕೆ.
- ದಿನಾಂಕ 18-11-2025 ರಂದು ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇದರ ಆಶಯದಲ್ಲಿ ಮಂಗಳೂರಿನ ತುಳು ಭವನದಲ್ಲಿ ನಡೆದ ಕಲಾಪ್ರತಿಭೋತ್ಸವ 2025, ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಗೆ ತೀರ್ಪುಗಾರನಾಗಿ ಭಾಗವಹಿಸುವಿಕೆ.
- 28-09-2025 ರಂದು ಕನ್ನಡ ವಿಭಾಗ, ರಂಗ ಅಧ್ಯಯನ ಕೇಂದ್ರ ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಕನಸಿನ ಜೋಳಿಗೆ ಪುಸ್ತಕ ಬಿಡುಗಡೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವಿಕೆ.
- ದಿನಾಂಕ 10-12-2025 ರಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮತ್ತು ಯುವ ರೆಡ್ ಕ್ರಾಸ್ ಘಟಕ ದ.ಕ ಇವುಗಳಸಹಭಾಗಿತ್ವದಲ್ಲಿ ಪ್ರೇರಣ ಅಡಿಟೋರಿಯಮ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು, ಇಲ್ಲಿ ನಡೆದ ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿಗಳ ಒಂದು ದಿನದ ಜಿಲ್ಲಾ ಮಟ್ಟದ ತರಬೇತಿ ಶಿಬಿರದಲ್ಲಿ ಭಾಗವಹಿಸುವಿಕೆ.