ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಹಾಗೂ ಗೊವಿಂದ ದಾಸ ಕಾಲೇಜು ಕನ್ನಡ ವಿಭಾಗದ ಸಹಯೋಗದೊಂದಿಗೆ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ 23/1/2018 ರಂದು ಕಾಲೇಜಿನಲ್ಲಿ ನಡೆಯಿತು.ಪ್ರೊ ಎಚ್.ರಾಮಚಂದ್ರ ಕೆದಿಲಾಯ ಅವರು ಸಮ್ಮೇಳನದ ಅಧ್ಯಕ್ಷರಾಗಿದ್ದರು.ವಿವಿಧ ಶಾಲೆ ಕಾಲೇಜುಗಳ ವಿದ್ಯಾರ್ಥಿಗಳು ಸಾಂಸೃತಿಕ ಕಾರ್ಯಕ್ರಮ ನೀಡಿದರು.ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ವಜಯಲಕ್ಷ್ಮಿ ಶೆಟ್ಟಿ, ಹಿಂದೂ ವಿದ್ಯಾದಾಯಿನಿ ಸಂಘದ ಅಧ್ಯಕ್ಷರಾದ ಶ್ರೀ ಜನಾರ್ದನ್,ಕಾರ್ಯದರ್ಶಿ ಶ್ರೀ ವೆಂಕಟ್ರಾವ್ ಸಮ್ಮೇಳನದ ಸಂಚಾಲಕರಾದ ಪ್ರೊ.ಕೃಷ್ಣಮೂರ್ತಿ,ಪ್ರೊ.ರಮೇಶ್.ಭಟ್ ಉಪಸ್ಥಿತರಿದ್ದರು.

Share This Post: