ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃಧ್ಧಿ ಯೋಜನೆ ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ,ಆರ್ಥಿಕ ಮತ್ತು ಮಾದಕದ್ರವ್ಯ ಅಪರಾಧ ಪೋಲೀಸ್ ಠಾಣೆ ಹಾಗೂ ಗೊವಿಂದ ದಾಸ ಕಾಲೇಜು ಭಾಷಾ ವಿಭಾಗದ ಸಹಯೋಗದೊಂದಿಗೆ ಗಾಂಧೀ ಜಯಂತಿಯ ಪ್ರಯುಕ್ತ ಪ್ರೌಢಶಾಲೆ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ದಿನಾಂಕ 26/9/2018 ರಂದು ಏರ್ಪಡಿಸಲಾಗಿತ್ತು.ಸುಮಾರು 40 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶ್ರೀ ಮಹಾಬಲ ಚೌಟ ಅವರು ವಹಿಸಿದ್ದರು.ಪ್ರೊ ಕೃಷ್ಣಮೂರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು