“ಯುವಕರಲ್ಲಿ ಸೇವಾ ಮನೋಭಾವ,ಸಾಮಾಜಿ ಕ, ಜವಾಬ್ದಾರಿ ಮಾನವೀಯ ಗುಣಗಳನ್ನು ಬೆಳೆಸುವುದರೊಂದಿಗೆ, ಸ್ವಯಂ ಪ್ರೇರಿತರಾಗಿ ಸಮಾಜಕ್ಕೆ ಸೇವೆ ನೀಡುವ ಉದ್ದೇಶದಿಂದ ಸ್ಥಾಪಿತವಾದದ್ದು ಯುವ ರೆಡ್ ಕ್ರಾಸ್ “ ಎಂದು ಮಂಗಳೂರಿನ ನಿವೃತ ಆರೋಗ್ಯ ಪರಿವೀಕ್ಷಕರಾದ ಶ್ರೀ ಜಯರಾಮ ಪೂಜಾರಿ ನುಡಿದರು. ಅವರು ಹಿಂದೂ ವಿದ್ಯಾದಾಯಿನಿ ಸಂಘದ ಆಡಳಿತಕ್ಕೆ ಒಳಪಟ್ಟ ಗೋವಿಂದ ದಾಸ ಕಾಲೇಜಿನ ಶೈಕ್ಷಣಿಕ ವರ್ಷ ದ ಯುವ ರೆಡ್ ಕ್ರಾಸ್ ಘಟಕದ ಕಾರ್ಯಚಟುವಟಿಕೆಗಳನ್ನು ಉದ್ಘಾಟಿಸಿ, ಯುವಜನತೆಯಲ್ಲಿ ಆರೋಗ್ಯ ಎನ್ನುವ ವಿಷಯದ ಕುರಿತು ಮಾಹಿತಿ ನೀಡುತ್ತಾ ಮಾತನಾಡಿದರು.ಪ್ರತಿಯೊಂದು ರಾಷ್ಟ್ರದ … Continue reading “Inauguration of Youth RED CROSS Activities-2025-2026”