ಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತ,ಕನ್ನಡ ಸಾಹಿತ್ಯ ಪರಿಷತ್ತ,ಮಂಗಳೂರು ತಾಲೂಕು ಹಾಗೂ ಗೋವಿಂದ ದಾಸ ಕಾಲೇಜು ಕನ್ನಡ ವಿಭಾಗದ ಸಹಯೋಗದೊಂದಿಗೆ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ೨೩/೧/೨೦೧೮ ರಂದು ನಡೆಯಿತು.ಪ್ರೊ.ರಾಮಚಂದ್ರ ಕೆದಿಲಾಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು.ಹಿಂದೂ ವಿದ್ಯದಾಯಿನಿ ಸಂಘದ ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಯ ಪ್ರತಿನಿಧಿಗಳು ಸಮ್ಮೇಳನದ ಅಧ್ಯಕ್ಷರನ್ನು ಭವ್ಯ ಮೆರವಣಿಗೆಯಲ್ಲಿ ವೇದಿಕೆಗೆ ಕರೆತಂದರು.ವಿವಿಧ ಕಾಲೇಜು ಹಾಗೂ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕ್ರತಿಕ ಕಾರ್ಯಕ್ರಮವನ್ನು ನೀಡಿದರು.ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಶೆಟ್ಟಿ, … Continue reading “Conference on Kannada Literature on 23-01-2018”
Conference on Kannada Literature on 23-01-2018
Posted 7 years ago / GDC UG